ಕುಮಟಾ

India / Karnataka / Kumta /
 ಪಟ್ಟಣ, mandal headquarter (en)
 ಛಾಯಾಚಿತ್ರಗಳನ್ನು ಲಗತ್ತಿಸಿ

ಕುಮಟಾ ಉತ್ತರ ಕನ್ನಡ ಜಿಲ್ಲೆಯ ಒಂದು ತಾಲೂಕು ಕೇಂದ್ರ. ಇದು ಕರಾವಳಿಯ ಪಟ್ಟಣವಾಗಿದ್ದು ಕಾರವಾರದಿಂದ ೬೦ ಕಿ.ಮಿ ದೂರದಲ್ಲಿ ಮತ್ತು ಹೊನ್ನಾವರದಿಂದ ಸುಮಾರು ೨೦ ಕಿ.ಮಿ ದೂರದಲ್ಲಿದೆ. ಪ್ರಕೃತಿ ಸೊಬಗಿಗೆ ಹೆಸರುವಾಸಿಯಾಗಿದ್ದು ವನ್ನಲ್ಲಿ, ಕಾಗಲ ಮತ್ತು ಧಾರೇಶ್ವರ ಬೀಚ್‍ಗಳು ಪ್ರಕೃತಿ ಪ್ರಿಯರನ್ನು ಆಕರ್ಷಿಸುತ್ತವೆ. ಶಾ೦ತೇರಿ ಕಾಮಾಕ್ಷಿ ದೇವಾಲಯ, ಮಹಾಲಸ ದೇವಾಲಯ, ಹೆಗಡೆ, ಬಾಡಾದ ಅಮ್ಮನವರ ದೇವಾಲಯಗಳು ಪ್ರಸಿದ್ದಿ ಪಡೆದಿದೆ. ಧಾರೇಶ್ವರದ ಧಾರಾನಾಥ ದೇವಾಲಯ ಕುಮಟಾದಿ೦ದ ೮ ಕಿ.ಮೀ ದೂರದಲ್ಲಿದ್ದು ಇಲ್ಲಿ ಶಿವನ ದೇವಾಲಯ ಗೋಕರ್ಣದ ಆತ್ಮಲಿ೦ಗದ ಒಂದು ಭಾಗ ಎಂದು ಹೇಳಲಾಗುತ್ತದೆ. ಪಾ೦ಡವರು ಒ೦ದೇ ರಾತ್ರಿಯಲ್ಲಿ ಕಟ್ಟಿದ ದೇವಾಲಯಗಳಲ್ಲಿ ಇದು ಒಂದು.ಹಾಗೆ ಭೂಮಿತಾಯಿ ಅಂದೆ.ಪ್ರಸ್ಸಿದ್ದಿ ಆದ ಶಾಂತಿಕಾಪರಮೇಶ್ವರಿ ತಾಯಿ ಇಲ್ಲಿ ನೆಲೆಸಿದ್ದಾಳೆ
Nearby cities:
ಕಕ್ಷೆಗಳು:   14°25'48"N   74°25'28"E
  •  160 ಕಿಮೀ
  •  325 ಕಿಮೀ
  •  347 ಕಿಮೀ
  •  369 ಕಿಮೀ
  •  413 ಕಿಮೀ
  •  470 ಕಿಮೀ
  •  483 ಕಿಮೀ
  •  492 ಕಿಮೀ
  •  540 ಕಿಮೀ
  •  782 ಕಿಮೀ
This article was last modified 8 ವರ್ಶಗಳ ಹಿಂದೆ