ಮಾಸ್ಕೋ
Russia /
Moscow /
World
/ Russia
/ Moscow
/ Moscow
, 30 ಕಿ.ಮೀ. ಕೇಂದ್ರದಿಂದ (Москва)
/ /
ನಗರ, first-level administrative division (en), capital city of country (en), hero city - Soviet honorary title (en)
ಮಾಸ್ಕೋ ಇದು ರಷ್ಯಾ ದೇಶದ ರಾಜಧಾನಿ ಮತ್ತು ಅತಿ ದೊಡ್ಡ ನಗರ, ಅಷ್ಟೇ ಅಲ್ಲದೇ ಯುರೋಪ್ ಖಂಡದ ಅತಿ ದೊಡ್ಡ ನಗರ ಮತ್ತು ಜಗತ್ತಿನ ಅತೀ ದೊಡ್ಡ ನಗರದಲ್ಲಿ ಒಂದು ಕೂಡ. ಇದು ರಷ್ಯಾ ದೇಶದ ರಾಜಕೀಯ, ಸಾಮಾಜಿಕ, ಧಾರ್ಮಿಕ, ಹಣಕಾಸು, ಶಿಕ್ಷಣ ಮತ್ತೊ ಸಂಚಾರ ವ್ಯವಸ್ಥೆಯ ಮುಖ್ಯ ಕೇಂದ್ರ ಕೂಡ. ಈ ನಗರವು ಮೋಸ್ಕವಾ ನದಿಯ ದಂಡೆಯ ಮೇಲೆ ಯುರೋಪ್ ಖಂಡದ ಭಾಗದ ರಷ್ಯಾದಲ್ಲಿದೆ. ಐತಿಹಾಸಿಕವಾಗಿ ಮಾಸ್ಕೋ ಹಿಂದಿನ ಸೋವಿಯತ್ ರಷ್ಯಾ ಮತ್ತು ಸೋವಿಯತ್ ರಾಜ ಮನೆತನದ ರಾಜಧಾನಿಯಾಗಿತ್ತು. ಇಲ್ಲಿಯೇ ರಷ್ಯಾದ ರಾಷ್ಟ್ರಾಧ್ಯಕ್ಷರ ಮುಖ್ಯ ನಿವಾಸವಾದ ಕ್ರೆಮ್ಲಿನ್ ಅರಮನೆಯಿದೆ. ಈ ನಗರದಲ್ಲಿ ಜಗತ್ತಿನ ಅತೀ ಹೆಚ್ಚು ಶ್ರೀಮಂತ ಜನರು ವಾಸಿಸುತ್ತಾರೆ. ೨೦೦೭ರಲ್ಲಿ ಸತತ ಎರಡನೇಯ ವರ್ಷ ಜಗತ್ತಿನ ಅತೀ ದುಬಾರಿ ನಗರವೆಂದು ಘೋಷಿಸಲಾಗಿತ್ತು. ಇಲ್ಲಿ ಉನ್ನತ ಶಿಕ್ಷಣದ ಕೇಂದ್ರಗಳು, ವೈಞ್ನಾನಿಕ ಸಂಶೋಧನೆಯ ಕೇಂದ್ರಗಳು ಮತ್ತು ಅನೇಕ ವಿವಿಧ ಬಗೆಯ ಕ್ರೀಡೆಯ ಕೇಂದ್ರಗಳಿವೆ. ಈ ನಗರವು ಸಂಕೀರ್ಣವಾದ ಸಂಚಾರ ವ್ಯವಸ್ಥೆಯನ್ನು ಹೊಂದಿದ್ದು ಅದು ಸಂಚಾರ ವ್ಯವಸ್ಥೆಗಲ್ಲದೇ ಕಲೆ ಮತ್ತು ಕಲಾತ್ಮಕವಾದ ಚಿತ್ರಕಲೆಗಳಿಗೂ ಪ್ರಸಿದ್ಧವಾಗಿದೆ.
ವಿಕಿಪಿಡಿಯಾ ಬರಹ: http://kn.wikipedia.org/wiki/ಮಾಸ್ಕೋ
ಕಕ್ಷೆಗಳು: 55°34'54"N 37°23'6"E
ಇದು ಸಂರಕ್ಷಿತ ಬರಹ.
Array